*ಭಾರತ-ಪಾಕಿಸ್ತಾನ ಉದ್ವಿಗ್ನ ಸ್ಥಿತಿ: ಸೈಬರ್ ವಂಚನೆ ಬಗ್ಗೆ ಸಾರ್ವಜನಿಕರಿಗೆ ಇರಲಿ ಎಚ್ಚರ!*
ಕಮಿಷ್ನರ್ ದಯಾನಂದ್ ಸಲಹೆ ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಸೈಬರ್ ವಂಚಕರಿಗೆ ಅನುಕೂಲವಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಜನರು ಎಚ್ಚರದಿಂದ ಇರುವಂತೆ ಬೆಂಗಳೂರು ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಸೂಚಿಸಿದ್ದಾರೆ. ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ಉಂಟಾಗಿರುವ ಈ ಸಂದರ್ಬದಲ್ಲಿ ಸೈಬರ್ ವಂಚನೆ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು. ಉಭಯ ದೇಶಗಳ ನಡುವಿನ ಪರಿಸ್ಥಿತಿ ಕುರಿತು ಜನಸಾಮಾನ್ಯರ ಕುತೂಹಲವನ್ನು ಬಳಸಿಕೊಳ್ಳುವ ಸೈಬರ್ ವಂಚಕರು ಸುಳ್ಳುಸುದ್ದಿ, ಫಿಶಿಂಗ್, ನಕಲಿ ಲಿಂಕ್ ಗಳ ಮೂಲಕ ವಂಚಿಸುವ ಸಾಧ್ಯತೆಗಳಿವೆ ಎಂದಿದ್ದಾರೆ.Home … Continue reading *ಭಾರತ-ಪಾಕಿಸ್ತಾನ ಉದ್ವಿಗ್ನ ಸ್ಥಿತಿ: ಸೈಬರ್ ವಂಚನೆ ಬಗ್ಗೆ ಸಾರ್ವಜನಿಕರಿಗೆ ಇರಲಿ ಎಚ್ಚರ!*
Copy and paste this URL into your WordPress site to embed
Copy and paste this code into your site to embed