*3 ಗಂಟೆಗಳಲ್ಲಿ ಪಾಕ್ ನ 11 ವಾಯು ನೆಲೆ ಧ್ವಂಸ: ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧ: ಭಾರತೀಯ ಸೇನೆ*

ಪ್ರಗತಿವಾಹಿನಿ ಸುದ್ದಿ: ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ. ನಮ್ಮ ಎಲ್ಲಾ ಸೈನಿಕ ನೆಲೆಗಳು ಹಗಊ ಉಪಕರಣಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ.Home add -Advt ಮೂರು ಸೇನೆಯ ಸೇನಾಧಿಕಾರಿಗಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಸೇನೆ ನಮ್ಮ ವಾಯುನೆಲೆಗಳ ಮೇಲೆ ಪದೇ ಪದೇ ದಾಳಿ ಮಾಡಿದರೂ ನಮ ವಾಯು ರಕ್ಷಣಾ ಗ್ರಿಡ್ ಮುಂದೆ ಅವರು ವಿಫಲರಾಗಿದ್ದಾರೆ. ನಮ್ಮ ವಾಯು ರಕ್ಷಣೆ ಎಷ್ಟು ಬಲಿಷ್ಠವಾಗಿದೆಯೆಂದರೆ ಪಾಕಿಸ್ತಾನಕ್ಕೆ ಯಾವುದೇ ಅವಕಾಶವಿಲ್ಲ ಎಂದರು. ಮಿಗ್ 29 ಯುದ್ಧ … Continue reading *3 ಗಂಟೆಗಳಲ್ಲಿ ಪಾಕ್ ನ 11 ವಾಯು ನೆಲೆ ಧ್ವಂಸ: ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧ: ಭಾರತೀಯ ಸೇನೆ*