*ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಈ ಬಗ್ಗೆ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರನ್ನು ಬಲಿಪಡೆದ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡು ಉಭಯ-ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದರ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ … Continue reading *ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ*