*ಮತಗಳ್ಳತನ ಖಂಡಿಸಿ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮತಗಳ್ಳತನ ಪ್ರಕರಣ ಖಂಡಿಸಿ ಇಂಡಿಯಾ ಮೈತ್ರಿಕೂಟ ಸಂಸದರು ಸಂಸತ್ ನಿಂದ ಕೇಂದ್ರ ಚುನಾವಣ ಆಯೋಗದ ಕಚೇರಿವರೆಗೂ ಪ್ರತಿಭಟನೆ ನಡೆಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಚುನಾವಣಾ ಆಯೋಗದ ಕಚೇರಿಯತ್ತ ಪ್ರತಿಭಟನ ಅಮೆರವಣಿಗೆ ಸಾಗುತ್ತಿದ್ದಂತೆ ಪೊಲೀಸರು ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ರ್ಯಾಲಿ ತಡೆದಿದ್ದಾರೆ.Home add -Advt ಈ ವೇಳೆ ಪೊಲೀಸರು ಹಾಗೂ … Continue reading *ಮತಗಳ್ಳತನ ಖಂಡಿಸಿ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ*