*ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ*

ಪ್ರಗತಿವಾಹಿನಿ ಸುದ್ದಿ: ಪಹೆಲ್ಗಾಮ್ ಘಟನೆಯ ಪ್ರತೀಕಾರವಾಗಿ ಭಾರತ ಕೈಗೊಂಡ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ ಎಂದು ವರದಿಯಾಗಿದೆ. ಮಾಧ್ಯಮಗಳ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪ್ಯಾಂಪೋರ್ ಪಟ್ಟಣದಲ್ಲಿ ಜೆಟ್ ಅನ್ನು ಹೊಡೆದುರುಳಿಸಲಾಗಿದೆ. ಚೀನಾ ನಿರ್ಮಿತ ಜೆಎಫ್-17 ಯುದ್ಧ ವಿಮಾನ ಭಾರತದ ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ. ಜೆಎಫ್ 17 ಚೀನಾ ನಿರ್ಮಿತ ಯುದ್ಧ … Continue reading *ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ*