*ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್ ಆಗಲಿದೆ ಭಾರತ: ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ*
ಧಾರವಾಡ ಗ್ರೀನ್‌ಫೀಲ್ಡ್ ಘಟಕದಿಂದ ಉತ್ತರ ಕರ್ನಾಟಕದ ಕೈಗಾರಿಕಾ ಬೆಳವಣಿಗೆ ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಉತ್ಪಾದನಾ ವಲಯಕ್ಕೆ ಪೂರಕ ಪರಿಸರ, ಸಂಪನ್ಮೂಲ ಮತ್ತು ಸಶಕ್ತ ಯುವ ಸಮೂಹವಿದ್ದು, ಭವಿಷ್ಯದಲ್ಲಿ ಭಾರತ ಜಾಗತಿಕ ಉತ್ಪಾದನಾ ಹಬ್ ಆಗಿ ಪರಿವರ್ತನೆ ಹೊಂದಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.Home add -Advt ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಹೊಡೆಕ್ ವೈಬ್ರೇಶನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿದ 3ನೇ ಗ್ರೀನ್‌ಫೀಲ್ಡ್ ಘಟಕ ಹಾಗೂ ಶ್ರೀರಾಮ … Continue reading *ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್ ಆಗಲಿದೆ ಭಾರತ: ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ*
Copy and paste this URL into your WordPress site to embed
Copy and paste this code into your site to embed