*ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, ಕೈಗಾರಿಕೀಕರಣ, ಕೃಷಿ ಕ್ಷೇತ್ರದ ಸುಧಾರಣೆಗಳು, ಶಿಕ್ಷಣ ಮತ್ತು ಆಧುನೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಪ್ರಸ್ತುತ ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕರೆ ನೀಡಿದರು.  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ … Continue reading *ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್*