*8 ವರ್ಷಗಳ ಬಳಿಕ ಏಷ್ಯಾಕಪ್ ಹಾಕಿ ಟೂರ್ನಿ ಗೆದ್ದ ಭಾರತ*
ಪ್ರಗತಿವಾಹಿನಿ ಸುದ್ದಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ. ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ … Continue reading *8 ವರ್ಷಗಳ ಬಳಿಕ ಏಷ್ಯಾಕಪ್ ಹಾಕಿ ಟೂರ್ನಿ ಗೆದ್ದ ಭಾರತ*
Copy and paste this URL into your WordPress site to embed
Copy and paste this code into your site to embed