
ಪ್ರಗತಿವಾಹಿನಿ ಸುದ್ದಿ: ಕೊನೆಯ ಹಂತದವರೆಗೂ ಭಾರಿ ರೋಚಕವಾಗಿ ಸಾಗಿದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತವು 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. 252 ರನ್‌ಗಳ ಗುರಿ ಬೆನ್ನಟ್ಟಿದ ಭಾರತವು 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಜಯಭೇರಿ ಬಾರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ