*ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ* *ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಟೀಮ್ ಇಂಡಿಯಾ* 

ಪ್ರಗತಿವಾಹಿನಿ ಸುದ್ದಿ, *ದುಬೈ:* ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಮರ್ಥ ನಿರ್ವಹಣೆ ತೋರಿದ ಭಾರತ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿ 3ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು. ಟೂರ್ನಿಯುದ್ದಕ್ಕೂ ಪ್ರಭುತ್ವ ಸಾಧಿಸಿದ ರೋಹಿತ್ ಶರ್ಮ ಪಡೆ ಅಜೇಯ ಸಾಧನೆಯೊಂದಿಗೆ ಪ್ರಶಸ್ತಿಗೆ ಮುತ್ತಿಕ್ಕಿತು.‌ ಕಳೆದ ವರ್ಷವಷ್ಟೇ ಟಿ20 ವಿಶ್ವಕಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಭಾರತ ಇದೀಗ ಮತ್ತೊಂದು ಪ್ರತಿಷ್ಠಿತ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತಕ್ಕೆ ದಕ್ಕಿದ 7 ಐಸಿಸಿ ಟ್ರೋಫಿ … Continue reading  *ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ* *ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಟೀಮ್ ಇಂಡಿಯಾ*