*ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಖಡಕ್ ಆದೇಶ*
ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಸಿಂಗಲ್ ಯೂಸ್ ವೈದ್ಯಕೀಯ ಸಾಧನಗಳು ಮತ್ತು ಬಿಸಾಡಬಹುದಾದ ಶಸ್ತ್ರಚಿಕಿತ್ಸಾ ಪರಿಕರಗಳ ಮರುಬಳಕೆಗೆ ಸಂಪೂರ್ಣ ನಿಷೇಧ ಹೇರಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಆಸ್ಪತ್ರೆಗಳಲ್ಲಿ ‘ಸಿಂಗಲ್-ಯೂಸ್’ ವೈದ್ಯಕೀಯ ಉಪಕರಣಗಳ ಮರುಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ವಿರುದ್ಧ ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದೆ. ರೋಗಿಗಳಿಗೆ ಮಾರಣಾಂತಿಕ ಸೋಂಕುಗಳು ಹರಡುವುದನ್ನು ತಡೆಯುವುದು ಹಾಗೂ ಸಾಧನ ವೈಫಲ್ಯ, ಆರ್ಥಿಕ ವಂಚನೆಯಂತಹ ಅಪಾಯಗಳನ್ನು ನಿವಾರಿಸುವ … Continue reading *ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಖಡಕ್ ಆದೇಶ*
Copy and paste this URL into your WordPress site to embed
Copy and paste this code into your site to embed