Latest

*ಮಿಗ್ 21 ಲಘು ಯುದ್ಧ ವಿಮಾನ ಪತನ; ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ.

Home add -Advt

ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

https://pragati.taskdun.com/rahul-gandhibangalorebmtc-bus/

Related Articles

Back to top button