Latest

ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡ ಘಟನೆ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್ ನಲ್ಲಿ ನಡೆದಿದೆ.

ಇಂಡಿಯನ್ ಆರ್ಮಿಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಗಾಯಾಳು ಬಿ ಎಸ್ ಎಫ್ ಸಿಬ್ಬಂದಿಗಳನ್ನು ಕರೆದುಕೊಂಡು ಬರಲು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಹೆಲಿಕಾಪ್ಟರ್ ನಲ್ಲಿ ಇದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಸದನದಲ್ಲಿ ಅಬ್ಬರಿಸಿದ ಯಡಿಯೂಪ್ಪ

Home add -Advt

ಸಿಎಂ ಕೆ.ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

Related Articles

Back to top button