Latest

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂಡಿಯನ್ ಕೋಸ್ಟ್ ಗಾರ್ಡ್ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜೆನೆರಲ್ ಡ್ಯೂಟಿ/ ಕಮರ್ಷಿಯಲ್ ಪೈಲರ್ ಲೈಸನ್ಸ್ 50 ಹುದ್ದೆಗಳು, ಎಲೆಕ್ಟ್ರಾನಿಕ್ಸ್ ಟೆಕ್ನಿಕಲ್ 15 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜನರಲ್ ಡ್ಯೂಟಿ ಹುದ್ದೆಗೆ ಅಭ್ಯರ್ಥಿಗಳು ಪದವಿ ಪಡೆದಿರಬೇಕು ಹಾಗೂ ಕಮರ್ಷಿಯಲ್ ಪೈಲರ್ ಎಂಟ್ರಿ-ಸಿಪಿಎಲ್-ಎಸ್ ಎಸ್ ಎ 12ನೇ ತರಗತಿ ಪಾಸ್ ಆಗಿರಬೇಕು. ಟೆಕ್ನಿಕಲ್ ಎಂಝಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಹುದ್ದೆಗಳಿಗೆ ಬಿಇ ಪಾಸ್ ಆಗಿರಬೇಕು.

ಫೆಬ್ರವರಿ 18ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀದಲಾಗಿದ್ದು, ಅರ್ಜಿ ಸಲ್ಲಿಸಲಿಸಲು ಫೆ.28 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ https://joinindiancoastguard.cdac.in ಗೆ ಭೇಟಿ ನೀಡಿ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Home add -Advt

Related Articles

Back to top button