*ಭಾರತೀಯ ನೌಕೆಗೆ ಡಿಕ್ಕಿ ಹೊಡೆದ ಪಾಕಿಸ್ತಾನದ ಯುದ್ಧ ಹಡಗು*

ಪಾಕಿಸ್ತಾನ ಹೈಕಮಿಷನ್‌ ಗೆ ಸಮನ್ಸ್ ಜಾರಿ ಮಡಿದ ಭಾರತHome add -Advt ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ಸಮುದ್ರ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನೌಕಾಪಡೆಯ ಯುದ್ಧನೌಕೆಯೊಂದು ಭಾರತೀಯ ನೌಕೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉತ್ತರ ಅರಬ್ಬಿ ಸಮುದ್ರದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಭಾರತೀಯ ಯುದ್ಧನೌಕೆ ವಾಡಿಕೆಯಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ಅತಿವೇಗವಾಗಿ ಬಂದ ಪಾಕಿಸ್ತಾನಿ ನೌಕಾಪಡೆಯ ಹಡಗು, ಏಕಾಏಕಿ ನುಗ್ಗಿ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನೆಯಲ್ಲಿ ಎರಡೂ ದೇಶಗಳ … Continue reading *ಭಾರತೀಯ ನೌಕೆಗೆ ಡಿಕ್ಕಿ ಹೊಡೆದ ಪಾಕಿಸ್ತಾನದ ಯುದ್ಧ ಹಡಗು*