*ಷೇರುಪೇಟೆಯಲ್ಲಿ ಭರ್ಜರಿ ಏರಿಕೆ*: *ಒಂದೇ ಗಂಟೆಯಲ್ಲಿ ಹೂಡಿಕೆದಾರರ ಸಂಪತ್ತು ₹7 ಲಕ್ಷ ಕೋಟಿ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಷೇರುಪೇಟೆಯಲ್ಲಿ ಗುರುವಾರ ಬೆಳಗ್ಗೆಯೇ ಭರ್ಜರಿ ಸಂಭ್ರಮ ಮನೆಮಾಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಭಾರೀ ಏರಿಕೆ ಕಂಡಿದ್ದು, ವಹಿವಾಟು ಆರಂಭವಾದ ಕೆಲವೇ ಗಂಟೆಗಳಲ್ಲಿ ಹೂಡಿಕೆದಾರರ ಸಂಪತ್ತು ಸುಮಾರು 7 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಗೆಲುವು, ಕಚ್ಚಾ ತೈಲ ಬೆಲೆ ಕುಸಿತ ಮತ್ತು ವಿದೇಶಿ ಹೂಡಿಕೆದಾರರ ಖರೀದಿ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿವೆ. ಗುರುವಾರ ವಹಿವಾಟು ಆರಂಭವಾಗುತ್ತಿದ್ದಂತೆ ಬಿಎಸ್‌ಇ ಸೆನ್ಸೆಕ್ಸ್ 1,300ಕ್ಕೂ ಹೆಚ್ಚು ಅಂಕ … Continue reading *ಷೇರುಪೇಟೆಯಲ್ಲಿ ಭರ್ಜರಿ ಏರಿಕೆ*: *ಒಂದೇ ಗಂಟೆಯಲ್ಲಿ ಹೂಡಿಕೆದಾರರ ಸಂಪತ್ತು ₹7 ಲಕ್ಷ ಕೋಟಿ ಹೆಚ್ಚಳ*