ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ ತಂಡ
ಪ್ರಗತಿವಾಹಿನಿ ಸುದ್ದಿ, *ಮುಂಬೈ:* ರನ್ ಮಳೆಗೆ ಸಾಕ್ಷಿಯಾಗಿದ ಟಿ20 ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ 7 ರನ್ ಗಳಿಂದ ಇಂಗ್ಲೆಂಡ್ ಎದುರು ರೋಚಕ ಗೆಲುವು ದಾಖಲಿಸಿತು. ಇದರೊಂದಿಗೆ ಎರಡು ಬಾರಿಯ ಚಾಂಪಿಯನ್ ಭಾರತ ತಂಡ ನಾಲ್ಕನೇ ಬಾರಿಗೆ ಪ್ರಶಸ್ತಿ ಸುತ್ತಿಗೇರಿತು. Home add -Advt ವಾಂಖೆಡೆ ಮೈದಾನದಲ್ಲಿ ಗುರುವಾರ ನಡೆದ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭಿಕ ಸಂಜು ಸ್ಯಾಮ್ಸನ್ (89ರನ್, … Continue reading ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ ತಂಡ
Copy and paste this URL into your WordPress site to embed
Copy and paste this code into your site to embed