Kannada NewsLatestNational

2023ರ ಏಷ್ಯಾಕಪ್‌ಗೆ ಭಾರತ ತಂಡದ ಆಟಗಾರರ ಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಇದೇ ಆಗಸ್ಟ್ 30 ರಂದು ಆರಂಭವಾಗಲಿರುವ ಏಷ್ಯಾ ಕಪ್ 2023 ಗಾಗಿ ಟೀಮ್ ಇಂಡಿಯಾದ ತಂಡವನ್ನು ಪ್ರಕಟಿಸಿದೆ.

ಕೆ.ಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ. ಆದರೆ ಯುಜ್ವೇಂದ್ರ ಚಹಾಲ್ ಹೆಸರು ಪಟ್ಟಿಯಲ್ಲಿಲ್ಲ. ಇದೇ ತಿಂಗಳ ಆರಂಭದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ತಿಲಕ್ ವರ್ಮಾ ಕೂಡ 16 ಮಂದಿಯ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ ಪ್ರೀತ್ ಬುಮ್ರಾಹ, ಮಹಮ್ಮದ ಶಮಿ, ಮಹಮ್ಮದ ಸಿರಾಜ್, ಕುಲದೀಪ್ ಯಾದವ, ಪ್ರಸಿದ್ಧ ಶರ್ಮಾ ತಂಡದಲ್ಲಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button