BREAKING: ಭಾರತದ ಮೇಲೆ ದಾಳಿಗೆ ಯತ್ನ: ಪಾಕಿಸ್ತಾನ ಸೇನೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ಪಾಕಿಸ್ತಾನ ಸೇನೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಈಗಾಗಲೇ ಜಮ್ಮು-ಕಾಶ್ಮೀರದ ಎಲ್ ಓಸಿ ಬಳಿ ನಿರತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಭಾರತದ 12 ನಗರಗಳ ಮೇಲೆ ದಾಳಿಗೆ ಯತ್ನಿಸಿದೆ. ಭಾರತದ 12 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ಡ್ರೋಣ್, ಮಿಸೈಲ್ ದಾಳಿ ನಡೆಸಿತ್ತು. ಭಾರತೀಯ ಸೇನೆ ಏರ್ ಡಿಫೆನ್ಸ್ S-400 ಸಿಸ್ಟಮ್ ಮೂಲಕ ಪಾಕಿಸ್ತಾನದ ಮಿಸೈಲ್ … Continue reading BREAKING: ಭಾರತದ ಮೇಲೆ ದಾಳಿಗೆ ಯತ್ನ: ಪಾಕಿಸ್ತಾನ ಸೇನೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ