*ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ, ಕೊಲಂಬೋ: ಕೊಲಂಬೋದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯವಳಿಯಲ್ಲಿ ಭಾನುವಾರ ಭಾರತ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ ಪಾಕಿಸ್ತಾನ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಮೊದಲ ಓವರ್ ನಲ್ಲೇ ಯಾವುದೇ ರನ್ ಇಲ್ಲದೆ ವಿಕೆಟ್ ಕಳೆದುಕೊಂಡಿತು. Home add -Advt ನಂತರ ಕೂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತ ಸೋಲಿನೆಡೆಗೆ ಹೆಜ್ಜೆ ಹಾಕಿತು. ಅಂತಿಮವಾಗಿ 114 ರನ್ ಗಳಿಸುವಷ್ಟರಲ್ಲಿ … Continue reading *ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು*