ಭಾರತದ ಶಿಕ್ಷಣ ಪದ್ಧತಿ ಜಗತ್ತಿನಲ್ಲೇ ಶ್ರೇಷ್ಠ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಐದು ಸಾವಿರಕ್ಕೂ ಅಧಿಕ ವರ್ಷಗಳ ಶ್ರೀಮಂತ ಇತಿಹಾಸ ಹೊಂದಿರುವ ಭಾರತದ ಶಿಕ್ಷಣ ಪದ್ಧತಿ ಜಗತ್ತಿನಲ್ಲೇ ಶ್ರೇಷ್ಠವಾದುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು, ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಅವರು ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಬೆಳಗಾವಿ (ದ) ಉಪ ನಿರ್ದೇಶಕರ ಕಾರ್ಯಾಲಯ, ಹಾಗೂ ಕ್ಷೇತ್ರ ನಗರ ವಲಯ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ (ದ) ಶೈಕ್ಷಣಿಕ ಜಿಲ್ಲಾ … Continue reading ಭಾರತದ ಶಿಕ್ಷಣ ಪದ್ಧತಿ ಜಗತ್ತಿನಲ್ಲೇ ಶ್ರೇಷ್ಠ: ಸಚಿವೆ ಲಕ್ಷ್ಮಿ ಹೆಬ್ಬಾಳಕರ