*ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಅವರು ಚಿಕಿತ್ಸೆಗಾಗಿ ನಿನ್ನೆ ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.Home add -Advt ಸೋಮವಾರದಂದು (ಅ.8), ಟಾಟಾ ರವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ … Continue reading *ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶ*