ಬ್ಯಾಗ್ ಬಿಟ್ಟು ಬಂದ ಇಂಡಿಗೋ ವಿಮಾನ; ಪ್ರಯಾಣಿಕರ ಪರದಾಟ: ಕಾರಣವೇ ವಿಚಿತ್ರ!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜ್ ನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದಾರೆ. ಇದರಿಂದಾಗಿ ಬೆಳಗಾವಿ ಸೇರಿದಂತೆ ವಿವಿಧ ಪ್ರದೇಶಗಳ ಪ್ರಯಾಣಿಕರು ತೀವ್ರ ಪರದಾಟ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ಮಿಸ್ಸಿಂಗ್ ಆಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ಬಾರದಿರುವ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ.Home add -Advt ಭಾನುವಾರ ಸಂಜೆ … Continue reading ಬ್ಯಾಗ್ ಬಿಟ್ಟು ಬಂದ ಇಂಡಿಗೋ ವಿಮಾನ; ಪ್ರಯಾಣಿಕರ ಪರದಾಟ: ಕಾರಣವೇ ವಿಚಿತ್ರ!