*ಇಂದೂ ಕೂಡ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಏರ್ ಪೋರ್ಟ್ ಗಳಲ್ಲಿ 5ನೇ ದಿನವೂ ಮುಂದುವರಿದ ಪರದಾಟ*

ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯವಾಗಿದೆ. 1000 ವಿಮಾನಗಳ ಹಾರಾಟ ರದ್ದಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಐದನೇ ದಿನವಾದ ಇಂದು ಕೂಡ ಮುಂದುವರೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಚೆನ್ನೈ ಏರ್ ಪೋರ್ಟ್, ಹೈದರಾಬಾದ್, ದೆಹಲಿ, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಇಂದು ಕೂಡ ಇಂಡಿಗೋ ವಿಮಾನ ಹಾರಾಟ ರದ್ದಾಗಿದ್ದು, ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇಂದಿನ ವಿಮಾನ ಹಾರಾಟ ರದ್ದು ಬಗ್ಗೆ ಮೊದಲೇ … Continue reading *ಇಂದೂ ಕೂಡ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಏರ್ ಪೋರ್ಟ್ ಗಳಲ್ಲಿ 5ನೇ ದಿನವೂ ಮುಂದುವರಿದ ಪರದಾಟ*