*ಇಂಡೀಗೋ ವಿಮಾನಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರ್ಸಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ವಿಮಾನದ ಶೌಚಾಲಯದಲ್ಲಿ ಸ್ಫೋಟಕ ಸಾಧನವಿದೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಗಳು ಪ್ರಯಾಣಿಕರನ್ನು ಕೆಳಗಿಳಿಸಿ ಇಡೀ ವಿಮಾನ್ ಅಪರಿಶೀಲಿಸಿದ್ದಾರೆ. ಆದರೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ … Continue reading *ಇಂಡೀಗೋ ವಿಮಾನಕ್ಕೆ ಬಾಂಬ್ ಬೆದರಿಕೆ*