*ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಇಂಡಿಗೋ ವಿಮಾನದಲ್ಲಿ ಹೈಜಾಕ್ ಪತ್ರ ಪತ್ತೆಯಾಗಿದ್ದು, ಆತಂಕದ ಬೆನ್ನಲ್ಲೇ ವಿಮಾನ ವಾಪಸ್ ಆದ ಘಟನೆ ನಡೆದಿದೆ. ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಟೇಕ್-ಆಫ್ ಆದ ಕೆಲವೇ ನಿಮಿಷಗಳಲ್ಲಿ ಶೌಚಾಲಯದೊಳಗೆ ವಿಮಾನ ಅಪಹರಣದ (ಹೈಜಾಕ್) ಬೆದರಿಕೆ ಇರುವ ಕೈಬರಹದ ಪತ್ರವೊಂದು ಪತ್ತೆಯಾಗಿದೆ. ಪ್ರಯಾಣಿಕರು ಶೌಚಾಲಯಕ್ಕೆ ಹೋದಾಗ ಇದನ್ನು ಗಮನಿಸಿದ್ದಾರೆ. ತಕ್ಷಣ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ತುರ್ತು ಭೂಸ್ಪರ್ಶ ಮಾಡಲಾಯಿತು. ಇಂಡಿಗೋ 6E-451ನ ಶೌಚಾಲಯದಲ್ಲಿ … Continue reading *ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed