
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನ ಟೈರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಲ್ಲ.
ನಿನ್ನೆ ಸಂಜೆಯೇ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳದ ಕಣ್ಣೂರಿನಿಂದ ಆಗಮಿಸಿದ್ದ ಇಂಡೊಗೋ 6e 7979 ವಿಮಾನ ಲ್ಯಾಂಡಿಂಗ್ ಮಾಡುವಾಗ ಏಕಏಕಿ ಟೈರ್ ಸ್ಫೋಟಗೊಂಡಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ಸಂಚಾರಿ ವಿಜಯ್ ಇನ್ನು ನೆನಪು ಮಾತ್ರ; ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ