*BREAKING: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.Home add -Advt ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿಯ ಇಂದಿರಾಗಾಂಧಿ ಅಂತರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಡಲಾಯಿತು. ವಿಮಾನ ಹಾರಾಟ ನಡೆಸುತ್ತಿದ್ದ ವೇಳೆ ಎಂಜಿನ್ ನಲ್ಲಿ ವೈಫಲ್ಯವಾಗಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣ ಲ್ಯಾಂಡಿಂಗ್ ಮಾಡಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. *ಭೀಕರ ಕಾರು ಅಪಘಾತ: … Continue reading *BREAKING: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ*