
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಜಯಗಳಿಸಿರುವ ಲತಾ ಮಲ್ಲಿಕಾರ್ಜುನ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಲತಾ ಮಲ್ಲಿಕಾರ್ಜುನ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಅನುಮೋದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ