*ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ … Continue reading *ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*