*ಇಂದಿರಾ ಗಾಂಧಿ ಶಾಲೆ ಶಿಕ್ಷಕಿಯರಿಗೆ ಮಹತ್ವದ ಅಭಯ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾದರು. ಕೂಡ್ಲಿಗಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನದ ಮೊದಲ ಕಾರ್ಯಕ್ರಮ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶಾಲೆಯ ಶಿಕ್ಷಕಿಯರಾದ ಶಾಂತಾ, ಜಗನ್ಮಾಥೆ, ಭಾರತಿ, ವೆಂಕಟೇಶ್ ಅವರುಗಳು ಸಿಎಂಗೆ ಮನವಿ ನೀಡಿ, “ಸಿಎಂ‌ ಸಾರ್ ಹಗರಿಬೊಮ್ಮನಹಳ್ಳಿ, ರಾಮನಗರದಲ್ಲಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ನಡೆಯುತ್ತಿರುವ ಏಕೈಕ … Continue reading *ಇಂದಿರಾ ಗಾಂಧಿ ಶಾಲೆ ಶಿಕ್ಷಕಿಯರಿಗೆ ಮಹತ್ವದ ಅಭಯ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*