*ಜಿಲ್ಲೆಯ ಹದಿನೆಂಟು ಗ್ರಾಮ ಪಂಚಾಯತಿಗಳಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಿಸರ ರಕ್ಷಣೆ ಹಾಗೂ ಪರಿಸರದ ಕುರಿತಾಗಿ ಕಾಳಜಿ ಮೂಡಿಸುವಂತಹ ಬಹುಮುಖ್ಯ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಿರುವ ಜಿಲ್ಲೆಯ ವಿಧಾನಸಭಾ ವ್ಯಾಪ್ತಿಗೆ ಒಳಪಡುವ 18 ಗ್ರಾಮ ಪಂಚಾಯತಿಗಳಿಗೆ ಮಂಗಳವಾರ (ನ.4) ಸಿ.ಪಿ.ಎಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪರಿಸರ ರಕ್ಷಣೆ ಕುರಿತಾದ ವಿಶೇಷ ಕಾಳಜಿಯಿಂದ ಕಾರ್ಯ ನಿರ್ವಹಿಸಿರುವ ಬೆಳಗಾವಿಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ 18 ಗ್ರಾಮ ಪಂಚಾಯತಿಗಳನ್ನು … Continue reading *ಜಿಲ್ಲೆಯ ಹದಿನೆಂಟು ಗ್ರಾಮ ಪಂಚಾಯತಿಗಳಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed