ಬೆಳಗಾವಿಯ ಔದ್ಯಮಿಕ ಬೆಳವಣಿಗೆಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವೆ : ಮೃಣಾಲ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭೆಗೆ ಆಯ್ಕೆಯಾದರೆ ಬೆಳಗಾವಿಯ ಔದ್ಯಮಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.Home add -Advt ಲೋಕಸಭೆ ಚುನಾವಣೆಯ ಅಂಗವಾಗಿ ಬುಧವಾರ ಬೆಳಗಿನಜಾವ ಶ್ರೀನಗರ ಗಾರ್ಡನ್ ಹಾಗೂ ಮಾಳಮಾರುತಿ ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಿ ಮತಯಾಚನೆ ಮಾಡಿದ ಅವರು, ಬೆಳಗಾವಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲ ರೀತಿಯ ಕೆಲಸ ಮಾಡುತ್ತೇನೆ. ನಿಮ್ಮ ಮತ ವ್ಯರ್ಥವಾಗದಂತೆ ಖಂಡಿತ ಕೆಲಸ ಮಾಡುತ್ತೇನೆ … Continue reading ಬೆಳಗಾವಿಯ ಔದ್ಯಮಿಕ ಬೆಳವಣಿಗೆಗೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವೆ : ಮೃಣಾಲ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed