ಎಂ. ಬಿ. ಪಾಟೀಲ ನೇತೃತ್ವದಲ್ಲಿನ ಉಭಯ ದೇಶಗಳ ಯಶಸ್ವಿ ಭೇಟಿ ; 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ
ಪ್ರಗತಿವಾಹಿನಿ ಸುದ್ದಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ … Continue reading ಎಂ. ಬಿ. ಪಾಟೀಲ ನೇತೃತ್ವದಲ್ಲಿನ ಉಭಯ ದೇಶಗಳ ಯಶಸ್ವಿ ಭೇಟಿ ; 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed