*ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ: 49 ತಾಲ್ಲೂಕುಗಳಲ್ಲಿ ಪ್ರಜಾಸೌಧ ಮಂಜೂರು ಪ್ರಗತಿವಾಹಿನಿ ಸುದ್ದಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ವ್ಯಕ್ತಪಡಿಸಿದರು.    ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ  ಪ್ರಜಾಸೌಧ, ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ … Continue reading *ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*