*ಕೃಷ್ಣ ಮೃಗಗಳ ಸಾವಿಗೆ ಕಾರಣ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30  ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ಕೃಷ್ಣ ಮೃಗಗಳು ‘ಹೆಮರಾಜಿಕ್ ಸೆಫ್ಟಿಸೆಮಿಯಾ’  ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಮೇಲ್ನೋಟಕ್ಕೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ ಎಂದರು. ಕಿತ್ತೂರು … Continue reading *ಕೃಷ್ಣ ಮೃಗಗಳ ಸಾವಿಗೆ ಕಾರಣ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ*