*ಇನ್ ಫ್ಲೂಯೆಂಜಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇನ್ ಫ್ಲೂಯೆಂಜಾ, ವೈರಲ್ ನ್ಯೂಮೋನಿಯಾ, ಡೆಂಗ್ಯೂ, ಜಾಂಡೀಸ್, ಐಎಲ್ಐ-ಸಾರಿ ಸೇರಿದಂತೆ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದರೆ ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ನ.27) ನಡೆದ ಸಮಗ್ರ ರೋಗಗಳ ಕಣ್ಗಾವಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈರಲ್ ನ್ಯೂಮೋನಿಯಾ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ … Continue reading *ಇನ್ ಫ್ಲೂಯೆಂಜಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*
Copy and paste this URL into your WordPress site to embed
Copy and paste this code into your site to embed