*ಇನ್ ಫ್ಲೂಯೆಂಜಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇನ್ ಫ್ಲೂಯೆಂಜಾ, ವೈರಲ್ ನ್ಯೂಮೋನಿಯಾ, ಡೆಂಗ್ಯೂ, ಜಾಂಡೀಸ್, ಐಎಲ್ಐ-ಸಾರಿ ಸೇರಿದಂತೆ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದರೆ ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ, ಸಮುದಾಯ‌ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.Home add -Advt ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ನ.27) ನಡೆದ ಸಮಗ್ರ ರೋಗಗಳ ಕಣ್ಗಾವಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವೈರಲ್ ನ್ಯೂಮೋನಿಯಾ ಪ್ರಕರಣಗಳು ಕಂಡುಬಂದಲ್ಲಿ … Continue reading *ಇನ್ ಫ್ಲೂಯೆಂಜಾ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ*