ಬೃಹತ್ ಉದ್ಯೋಗ ಮೇಳ -2024 ಕ್ಕೆ ಸಂಬಂಧಿಸಿದಂತೆ ಮಾಹಿತಿ 

 ದಿನಾಂಕ: 26.02.2024 ಆರಮನೆ ಮೈದಾನ ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿರುವ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ -2024 ಕ್ಕೆ ಸಂಬಂಧಿಸಿದಂತೆ ಮಾಹಿತಿ  • ರಾಜ್ಯ ಸರ್ಕಾರವು ಯುವ ಸಮೃದ್ಧಿ ಸಮ್ಮೇಳನದ – 2024 ನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾಗಿರುತ್ತದೆ.  • ಕರ್ನಾಟಕದಲ್ಲಿ ಅಂದಾಜು ಪ್ರತಿ ವರ್ಷ ಪಿ.ಯು.ಸಿ.ಯಲ್ಲಿ 932450, ಕೈಗಾರಿಕಾತರಬೇತಿ ಸಂಸ್ಥೆಗಳಲ್ಲಿ 62437, ಪಾಲಿಟೆಕ್ನಿಕ್‌ನಲ್ಲಿ 48153, ಪದವಿಯಲ್ಲಿ 480000 ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಇದರಲ್ಲಿ ನಿರುದ್ಯೋಗದ ಶೇಕಡವಾರುದರ … Continue reading ಬೃಹತ್ ಉದ್ಯೋಗ ಮೇಳ -2024 ಕ್ಕೆ ಸಂಬಂಧಿಸಿದಂತೆ ಮಾಹಿತಿ