*ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಿಗೆ ವರ್ಕ ಫ್ರಂ ಹೋಂ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಇನ್ಫೋಸಿಸ್ ಕಂಪನಿ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಕಂಡುಬಂದಿದೆ. ಚಿರತೆ ಓಡಾಟ ಹಿನ್ನೆಲೆಯಲ್ಲಿ ಕಂಪನಿ ಸಿಬ್ಬಂದಿಗಳಿಗೆ ವರ್ಕ್ ಫ್ರಂ ಹೋಂ ನಿರ್ವಹಿಸುವಂತೆ ಘೋಷಿಸಿದೆ.Home add -Advt ಇಂದು ಬೆಳಿಗ್ಗೆ ಕ್ಯಾಂಪಸ್ ನಲ್ಲಿ ಚಿರತೆ ಓಡಾಡಿದ್ದು, ಚಿರತೆ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯವುದೇ ಸಿಬ್ಬಂದಿಗಳನ್ನು ಕ್ಯಾಂಪಸ್ ಒಳಗೆ ಬಿಡುತ್ತಿಲ್ಲ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಸಿಬ್ಬಂದಿಗಳಿಗೂ ವರ್ಕ ಫ್ರಂ ಹೋಂ ನಿರ್ವಹಿಸುವಂತೆ … Continue reading *ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಿಗೆ ವರ್ಕ ಫ್ರಂ ಹೋಂ ಘೋಷಣೆ*
Copy and paste this URL into your WordPress site to embed
Copy and paste this code into your site to embed