*ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಸೀರೆ ಬದಲು ಗೌನ್ ಧರಿಸಿದ ಪತ್ನಿಗೆ ಬೆಂಕಿ ಹಚ್ಚಿದ ಪತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೀರೆ ಬದಲು ಗೌನ್ ಧರಿಸಿದ್ದಕ್ಕೆ ಗಂಡನೊಬ್ಬ ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ನಾಗರಿಕ ಸಮಾಜವೆ ತಲೆ ತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹತ್ತರವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ತರವಾಡ ಗ್ರಾಮದ ಕೃಷ್ಣಾಜಿ ಪಾಟೀಲ್ ಮತ್ತು ಮಂಜುಳಾ ದಂಪತಿಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ದಿನದಿಂದಲೂ ಕೃಷ್ಣಾಜಿ ತನ್ನ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ, ಎಪ್ರಿಲ್ … Continue reading *ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಸೀರೆ ಬದಲು ಗೌನ್ ಧರಿಸಿದ ಪತ್ನಿಗೆ ಬೆಂಕಿ ಹಚ್ಚಿದ ಪತಿ*
Copy and paste this URL into your WordPress site to embed
Copy and paste this code into your site to embed