*ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ: ಸಂತೋಷ ಲಾಡ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.  ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಸಿಸಿದ ನಂತರ ಅವರು ಮಾತನಾಡಿದರು. Home add -Advt ಬೆಣ್ಣೆಹಳ್ಳದಿಂದ ಧಾರವಾಡ, ಗದಗ … Continue reading *ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ: ಸಂತೋಷ ಲಾಡ್*