*ಟೈ‌ರ್ ಬ್ಲಾಸ್ಟ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರ್: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಇನ್ನೋವಾ ಕಾರಿನ ಟೈ‌ರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಬೆಳಗ್ಗೆ ಚಿತ್ರದುರ್ಗ ಹೊರವಲಯದ ಸೀಬಾರ ಸಮೀಪದ ಗೋಶಾಲೆ ಬಳಿ ನಡೆದಿದೆ. ಘಟನೆಯಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್‌ ಅರ್ಜುನ್ (28) ಹಾಗೂ ಸರವಣ್ (30), ಶ್ರೀಧ‌ರ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. Home add -Advt ಮೃತರನ್ನ ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನೋವಾ ಕಾರಿನಲ್ಲಿ 9 … Continue reading *ಟೈ‌ರ್ ಬ್ಲಾಸ್ಟ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರ್: ಮೂವರ ಸಾವು*