ಸಂಸದ ಜಗದೀಶ ಶೆಟ್ಟರ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
ಪ್ರಗತಿವಾಹಿನಿ ಸುದ್ದಿ: ಇಲ್ಲಿನ ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದರಾದ ಶ್ರೀ. ಜಗದೀಶ ಶೆಟ್ಟರ ಇವರು ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸದರಿ ಸಭೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವರವನ್ನು ಹಾಗೂ ಸಧ್ಯದ ಸ್ಥಿತಿಗತಿಯ ಮಾಹಿತಿಯನ್ನು ಸಂಸದರು ಪಡೆದುಕೊಂಡರು. ಇದಲ್ಲದೇ ಈಗಾಗಲೇ ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಮಹಾನಗರ ಪಾಲಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಾಮಗಾರಿಗಳನ್ನು ಕೂಡಲೇ ಹಸ್ತಾಂತಗೊಳಿಸಬೇಕೆಂದು ನಿರ್ದೇಶನ ನೀಡಿದರು.Home add -Advt ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ … Continue reading ಸಂಸದ ಜಗದೀಶ ಶೆಟ್ಟರ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed