ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಈ ಎರಡು ಮೂರ್ತಿಗಳನ್ನು ಅಳವಡಿಸಿ: ರೈಲ್ವೆ ಸಚಿವರಿಗೆ ಅನಿಲ ಬೆನಕೆ ಮನವಿ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರೈಲು ನಿಲ್ದಾಣದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿಯನ್ನು ಅಳವಡಿಸುವಂತೆ ಮಾಜಿ ಶಾಸಕ ಅನಿಲ ಬೆನಕೆ ಅವರು ರೇಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.‌ ಬೆಂಗಳೂರಿನಲ್ಲಿ ಇಂದು ಮನವಿ ಮಾಡಿ ಮಾತನಾಡಿದ ಅನಿಲ ಬೆನಕೆ ಅವರು, ಬೆಳಗಾವಿ ರೈಲು ನಿಲ್ದಾಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿಯನ್ನು ಅಳವಡಿಸಲು ನಿರಂತರ ಬೇಡಿಕೆ ಇದೆ. … Continue reading ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಈ ಎರಡು ಮೂರ್ತಿಗಳನ್ನು ಅಳವಡಿಸಿ: ರೈಲ್ವೆ ಸಚಿವರಿಗೆ ಅನಿಲ ಬೆನಕೆ ಮನವಿ