*ಒಂದು ವಾರದ ಒಳಗಾಗಿ ಖಾನಾಪುರ ತಹಸೀಲ್ದಾರ್ ವರ್ಗಾವಣೆ ಮಾಡುವಂತೆ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನ ಮಂತುರ್ಗಾ ಗ್ರಾಮದ ಜಮೀನಿನ ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಪಾಲಿಸಲು ವಿಫಲರಾಗಿರುವ ಖಾನಾಪುರ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಒಂದು ವಾರದ ಒಳಗೆ ಖಾನಾಪುರ ತಹಸೀಲ್ದಾರ್ ಹುದ್ದೆಯಿಂದ ಬಿಡುಗಡೆಗೊಳಿಸಬೇಕು. ಅವರ ಜಾಗಕ್ಕೆ ಬೇರೆ ತಹಸೀಲ್ದಾರರನ್ನು ನೇಮಕಗೊಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಜಿ ಪಂಡಿತ ಮತ್ತು ನ್ಯಾ. ಗೀತಾ ಕೆ.ಬಿ ಅವರಿದ್ದ ಉಚ್ಛ ನ್ಯಾಯಾಲಯದ ಧಾರವಾಡದ ವಿಭಾಗೀಯ ಪೀಠ ಕಂದಾಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದೆ. ಮಂತುರ್ಗಾ ಗ್ರಾಮದ ರಿ.ಸ.ನಂ.108ಲ್ಲಿರುವ … Continue reading *ಒಂದು ವಾರದ ಒಳಗಾಗಿ ಖಾನಾಪುರ ತಹಸೀಲ್ದಾರ್ ವರ್ಗಾವಣೆ ಮಾಡುವಂತೆ ಸೂಚನೆ*