*ಅಂತಾರಾಷ್ಟ್ರೀಯ ಯೋಗ ದಿನ: ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ 30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗ*

ಪ್ರಗತಿವಾಹಿನಿ ಸುದ್ದಿ: ಇಂದು 12ನೇ ಅಂತಾರಾಷ್ಟ್ರೀಯ ಯೋಗ ದಿನ. ಪ್ರಧಾನಿ ನರೇಂದ್ರ ಮೋದಿ ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ 30 ಸಾವಿರ ಜನರೊಂದಿಗೆ ಯೋಗಾಭ್ಯಾಸ ಮಾಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಯೋಗ ಎಲ್ಲರನ್ನು ಒಂದುಗೂಡಿಸುವ ಶಕ್ತಿಯನ್ನು ಹೊಂದಿದೆ. ಹಿಮಾಲಯದಿಂದ ಹಿಂದೂ ಮಹಾಸಾಗರದವರೆಗೂ, ಪೂರ್ವದಿಂದ ಪಶ್ಚಿಮದವರೆಗೂ ಇಡೀ ದೇಶ ಯೋಗದ ಶಕ್ತಿಯಿಂದ ಚೈತನ್ಯಭರಿತವಾಗಿದೆ ಎಂದು ಹೇಳಿದರು. ಕೋಲ್ಕತ್ತಾದ ಜನತೆ ಸ್ವಚ್ಛತೆಗಾಗಿ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದರು.Home add -Advt ಪ್ರಧಾನಿ ಮೋದಿ ಅವರು ಬಂಗಾಳದ ಪವಿತ್ರ ಭೂಮಿಗೆ … Continue reading *ಅಂತಾರಾಷ್ಟ್ರೀಯ ಯೋಗ ದಿನ: ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ 30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗ*