*ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ: ಮುಂದಿನ 7 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಏಳು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 24ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಅಕ್ಟೋಬರ್ 22ರಿಂದ 24ರವರೆಗೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ … Continue reading *ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ: ಮುಂದಿನ 7 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed