*ನವೆಂಬರ್ 1ರಿಂದ ರಾಜ್ಯದಲ್ಲಿ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಿಗೆ ಬಿರುಗಾಳಿ, ಸಿಡಿಲಿನ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.  ನವೆಂಬರ್ 1ರಿಂದ 3ರವರೆಗೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ 3ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರಿಂದ 3ರವರೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಅಲ್ಲದೆ, ಕೆಲವೆಡೆ ಸಿಡಿಲು ಮತ್ತು ಮಿಂಚಿನೊಂದಿಗೆ … Continue reading *ನವೆಂಬರ್ 1ರಿಂದ ರಾಜ್ಯದಲ್ಲಿ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಿಗೆ ಬಿರುಗಾಳಿ, ಸಿಡಿಲಿನ ಎಚ್ಚರಿಕೆ*