*ಚುರುಕುಗೊಂಡ ತನಿಖೆ: ಓರ್ವ ರೈತನ ಬಂಧನ, ಮತ್ತೋರ್ವ ನಾಪತ್ತೆ*

ಕಾಡಾನೆ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಖಂಡ್ರೆ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಸುಳ್ಳೆಗಾಳಿ ಬಳಿ ಭಾನುವಾರ ವಿದ್ಯುತ್ ತಗುಲಿ ಮೃತಪಟ್ಟ ಕಾಡಾನೆಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ಆನೆಗಳು ಓಡಾಡುತ್ತಿರುವ ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪವಿದ್ದು, ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚಬೇಕು. … Continue reading *ಚುರುಕುಗೊಂಡ ತನಿಖೆ: ಓರ್ವ ರೈತನ ಬಂಧನ, ಮತ್ತೋರ್ವ ನಾಪತ್ತೆ*